ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೆ ಸಂಪನ್ನ, ಈ ಭಾರಿ ಹೇಗಿತ್ತು ಜಾತ್ರೋತ್ಸವ?
ಶಿವಮೊಗ್ಗ ಲೈವ್.ಕಾಂ | HOSANAGARA NEWS | 07 ಅಕ್ಟೋಬರ್ 2021 ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೋತ್ಸವ ವೈಭವದಿಂದ ನಡೆಯಿತು. ಹುಣ್ಣಿಮೆಯಂದು ಕಂಕಣ ಧರಿಸುವ ಮೂಲಕ ಆರಂಭಗೊಂಡ ಜಾತ್ರೆ ಮಹಾಲಯ ಅಮಾವಸ್ಯೆಯಂದು ಸಂಪನ್ನಗೊಂಡಿತು. ಇದನ್ನು ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದ ನಾಡಹಬ್ಬ ಆಚರಣೆ, ಎಲ್ಲೆಲ್ಲಿ ಹೇಗಿರುತ್ತೆ ವೈಭವ? ಕರೋನ ಕಾರಣದಿಂದ ಹೆಚ್ಚು ಪ್ರಚಾರವಿಲ್ಲದೆ, ಅದ್ಧೂರಿಯಿಲ್ಲದೆ ಸಂಪ್ರದಾಯ ಬದ್ಧವಾಗಿ ಜಾತ್ರೋತ್ಸವ ನೆರವೇರಿಸಲಾಯಿತು. ಮೂರು ಮಂಗಳವಾರ, ಎರಡು ಶುಕ್ರವಾರ ಹುಣ್ಣಿಮೆಯಿಂದ ಮೂರು ಮಂಗಳವಾರ, ಎರಡು ಶುಕ್ರವಾರದರೆಗೆ ವಿಶೇಷ … Read more