ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?
ಹೊಸನಗರ: ಮದ್ಯದ ವಿಚಾರವಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ಹಲ್ಲೆ (Attack) ನಡೆಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ » ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಹೊಸನಗರ ತಾಲೂಕು ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಲಕ್ಷ್ಮೀಶ ಎಂಬಾತ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಘಟನೆ? ಜಗಳಕ್ಕೇನು ಕಾರಣ? ತುಂಬೆಗದ್ದೆ ಗ್ರಾಮದ ಲಕ್ಷ್ಮೀಶ ರಾತ್ರಿ 10 ಗಂಟೆ ಹೊತ್ತಿಗೆ ಸಂಪೆಕಟ್ಟೆಯ ಅಂಗಡಿಗೆ ತೆರಳಿದ್ದರು. ಈ ಸಂದರ್ಭ ಜೀಪಿನಲ್ಲಿ ಬಂದ ಸುಬ್ರಹ್ಮಣ್ಯ, … Read more