ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ
SHIVAMOGGA LIVE NEWS | 26 JULY 2024 ಶಿವಮೊಗ್ಗ ಲೈವ್.ಕಾಂ : ಜೋರು ಗಾಳಿ, ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಜು.25ರಂದು ಭಾರಿ ಮಳೆಯಾಗಿದೆ. ಕಳೆದ ರಾತ್ರಿ ಜೋರು ಗಾಳಿ ಸಹಿತ ಮಳೆ ಸುರಿದಿದೆ. ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಾಲೂಕಿನಾದ್ಯಂತ ಎಲ್ಲ ಪ್ರಾಥಮಿಕ, ಪ್ರೌಢ … Read more