ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು ಕಾರ್ಯಾಚರಣೆ?
ಸೊರಬ: ಬಾವಿಗೆ ಬಿದ್ದಿದ್ದ ಹಸುವನ್ನು (Cow) ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಸೊರಬದ ಹೊಸಪೇಟೆ ಬಡಾವಣೆಯ ಹುಚ್ಚಪ್ಪ ಎಂಬುವವರ 6 ವರ್ಷದ ಹಸು ಬಾವಿಗೆ ಬಿದ್ದಿತ್ತು. ಅಂದಾಜು 30 ಅಡಿ ಆಳದ ಬಾವಿಗೆ ಬಿದ್ದಿದ್ದ ಹಸುವನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಅದನ್ನು ರಕ್ಷಿಸಿದರು. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್, ಏನಿದು ರ‍್ಯಾಂಕಿಂಗ್? ವಿವಿ ಪಡೆದ ಅಂಕಗಳೆಷ್ಟು? ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ … Read more