ಹೊಸನಗರ ತಾಲೂಕಿನಲ್ಲಿ ಮುಂದುವರೆದ ಮಳೆ, ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ಹೊಸನಗರ: ತಾಲೂಕಿನ ವಿವಿಧೆಡೆ ಸಾಧಾರಣ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಮಾಸ್ತಿಕಟ್ಟೆ ಸುತ್ತಮುತ್ತ ಭಾರಿ ಮಳೆಯಾಗಿದೆ. (Rainfall) ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 64 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 73 ಮಿ.ಮೀ, ಹುಲಿಕಲ್‌ನಲ್ಲಿ 93 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 104 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 46 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 75 ಮಿ.ಮೀ ಮಳೆಯಾಗಿದೆ. ಡ್ಯಾಮ್‌ಗಳ ಒಳ ಹರಿವು ಎಷ್ಟಿದೆ? ಮಾನಿ ಡ್ಯಾಮ್‌ಗೆ ಸದ್ಯ 3179 ಕ್ಯೂಸೆಕ್ ಒಳ ಹರಿವು ಇದೆ. ಪಿಕಪ್ … Read more