ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್ ಕಳವಳ
ಬೆಂಗಳೂರು: ಪಶ್ಚಿಮ ಘಟ್ಟದ ನದಿಗಳಿಗೆ (Rivers) ಕಸಾಯಿಖಾನೆ ಮತ್ತು ಆಸ್ಪತ್ರೆಗಳ ತ್ಯಾಜ್ಯವನ್ನು ಸುರಿಯಲಾಗುತ್ತಿದ್ದು ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದರು. ಮೊದಲು ಇಂತಹ ಸಮಸ್ಯೆ ಇರಲಿಲ್ಲ. ವರ್ಷದ ಹಿಂದೆ ಇದು ಆರಂಭವಾಗಿದ್ದು, ಈಗ ವಿಪರೀತ ಎನಿಸುವಷ್ಟಾಗಿದೆ. ತುಂಗಾ, ಭದ್ರಾ ಮತ್ತು ಶರಾವತಿ ನದಿಗಳಿಗೆ ತ್ಯಾಜ್ಯ … Read more