ಮಹಿಳೆ ಹೊಟ್ಟೆಯಲ್ಲಿತ್ತು 9 ಕೆ.ಜಿ ತೂಕದ ಗೆಡ್ಡೆ, ಶಿವಮೊಗ್ಗ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ

Succesfull-operation-at-Malnad-Cancer-hospital-

SHIVAMOGGA LIVE NEWS | 11 APRIL 2024 SHIMOGA : ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಅಪರೂಪದ ಶಸ್ತ್ರಚಿಕಿತ್ಸೆ ಮಾಡಿ 9 ಕೆ.ಜಿ ತೂಕದ ಗೆಡ್ಡೆ ಹೊರತೆಗೆಯಲಾಗಿದೆ. ಕಡೂರು ತಾಲ್ಲೂಕಿನ 49 ವರ್ಷದ ಮಹಿಳೆಯ ಗರ್ಭಾಶಯದಲ್ಲಿ ದೊಡ್ಡ ಗಾತ್ರದ ಗೆಡ್ಡೆ ಇತ್ತು. ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಅದನ್ನು ಹೊರತೆಗೆದಿದ್ದಾರೆ. ಏಪ್ರಿಲ್‌ 6ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮಲ್ನಾಡ್‌ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ದೀಪಕ್ ಎಚ್.ಎಲ್, ಡಾ.ಸಂದೇಶ್ ಕೆ.ಆರ್, ಡಾ.ವಾದಿರಾಜ್ ಕುಲಕರ್ಣಿ, ಅರಿವಳಿಕೆ ತಜ್ಞ ಡಾ.ಅರ್ಜುನ್ … Read more

ಶಿವಮೊಗ್ಗದಲ್ಲಿ ಆಟೋ ಚಾಲಕನ ಮೂಗಿಗೆ ಡಿಚ್ಚಿ ಹೊಡೆದ ಮತ್ತೊಬ್ಬ ಆಟೋ ಚಾಲಕ, ಕಾರಣವೇನು?

Auto-in-Shimoga-Nehru-road

SHIVAMOGGA LIVE NEWS | 3 APRIL 2024 SHIMOGA : ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರವಾಗಿ ಇಬ್ಬರು ಆಟೋ ಚಾಲಕರ ಮಧ್ಯೆ ಗಲಾಟೆಯಾಗಿ, ಒಬ್ಬ ಚಾಲಕನ ಮೂಗಿಗೆ ಡಿಚ್ಚಿ ಹೊಡೆದು ಗಾಯಗೊಳಿಸಲಾಗಿದೆ. ಗಾಯಾಳು ಚಾಲಕ ನಗರದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸರ್ಜಿ ಆಸ್ಪತ್ರೆ ಸಮೀಪ ನಿಲ್ದಾಣದಲ್ಲಿ ಸುಜಿತ್‌ ಆಟೋ ನಿಲ್ಲಿಸಿಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಇನ್ನೊಂದು ಆಟೋದ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿ, ಮತ್ತೊಬ್ಬ ಪ್ರಯಾಣಿಕನನ್ನು ಹತ್ತಿಸಿಕೊಂಡಿದ್ದ. ನಿಲ್ದಾಣದ ಬಳಿಗೆ ಬೇರೆಡೆಯಿಂದ ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಸರಿಯಲ್ಲ … Read more

ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿದ ನೂತನ ಜಿಲ್ಲಾಧಿಕಾರಿ, ಏನೆಲ್ಲ ಪರಿಶೀಲಿಸಿದರು?

060224 DC Gurudatta Hegde sudden visit to Mc Gann Hospital in Shimoga

SHIVAMOGGA LIVE NEWS | 6 FEBRUARY 2024 SHIMOGA : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದರು. ವಿವಿಧ ವಿಭಾಗಗಳು ಮತ್ತು ವಾರ್ಡುಗಳಲ್ಲಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಎಲ್ಲೆಲ್ಲಿ ಪರಿಶೀಲಿಸಿದರು? ರಕ್ತನಿಧಿಯ ರಕ್ತ ಶೇಖರಣಾ, ರಕ್ತ ವಿಭಜನಾ ಘಟಕ, ಸೀರಮ್ ಪರೀಕ್ಷಾ ಕೊಠಡಿ, ಫ್ಲೆಬೊಟಮಿ ವಿಭಾಗ, ರಕ್ತ ಸಂಬಂಧಿತ ಖಾಯಿಲೆಗಳ ಹಗಲು ಆರೈಕೆ ಕೇಂದ್ರ, ಐಸಿಸಿಯು ಘಟಕ, ಓಬಿಜಿ ವಿಭಾಗ, ಎನ್‍ಐಸಿಯು, ತಾಯಿ ಎದೆಹಾಲು ಶೇಖರಣಾ ಕೇಂದ್ರ ‘ಅಮೃತಧಾರೆ’, ಶಸ್ತ್ರಚಿಕಿತ್ಸೆ ಕೊಠಡಿ, … Read more

ಶುಂಠಿ ಕಣದಲ್ಲಿ ನೀರು ಹಾಯಿಸುತ್ತಿದ್ದ ವ್ಯಕ್ತಿ ಕಾಲಿಗೆ ಗುಂಡು, ಯಾರು ಹೊಡೆದಿದ್ದು ಅನ್ನೋದೇ ನಿಗೂಢ

Crime-News-General-Image

SHIVAMOGGA LIVE NEWS | 12 JANUARY 2024 SAGARA : ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ತುಗಲಿದೆ. ಗುಂಡಿ ಹಾರಿಸಿದವರಾರು ಅನ್ನುವುದು ಗೊತ್ತಾಗಿಲ್ಲ. ಕಾಡು ಪ್ರಾಣಿ ಬೇಟೆಯಾಡಲು ಗುರಿ ಇಟ್ಟು ಹೊಡೆದ ಗುಂಡು ಕಾಲಿಗೆ ತಗುಲಿರುವ ಸಾಧ್ಯತೆ ಇದೆ. ಸಾಗರ ತಾಲೂಕು ಮಾಲ್ವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಾಲ್ವೆಯ ರವಿ, ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದಾಗ ಗುಂಡು ಕಾಲಿಗೆ ತಗುಲಿದೆ. ಗಾಯಾಳುವನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಶಿವಮೊಗ್ಗದ ಆಸ್ಪತ್ರೆಗೆ ಲಕ್ಷ ಲಕ್ಷ ವಂಚಿಸಿದ ನೌಕರ, ಹೇಗಾಯ್ತು ವಂಚನೆ?

crime name image

SHIVAMOGGA LIVE NEWS | 18 DECEMBER 2023 SHIMOGA : ಆಸ್ಪತ್ರೆಯೊಂದರ ಫಾರ್ಮಸಿಯ ಬಿಲ್ಲಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂದು ಆರೋಪಿಸಿ ವೈದ್ಯರೊಬ್ಬರು ದೂರು ನೀಡಿದ್ದಾರೆ. ಕುವೆಂಪು ರಸ್ತೆಯಲ್ಲಿರುವ ಕಣ್ಣಿನ ಆಸ್ಪತ್ರೆಯೊಂದರ ಫಾರ್ಮಸಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಫಾರ್ಮಸಿಯಿಂದ ಈಚೆಗೆ ಕಡಿಮೆ ಹಣ ಬರುತ್ತಿತ್ತು. ಈ ಹಿನ್ನೆಲೆ ಫಾರ್ಮಸಿಗೆ ತರಿಸಿದ್ದ ಔಷಧ ಮತ್ತು ಮಾರಾಟ ಮಾಡಿದ ಔಷಧದ ವಿವರ ಪರಿಶೀಲಿಸಿದಾಗ 5.37 ಲಕ್ಷ ರೂ. ವ್ಯತ್ಯಸ … Read more

ತೀರ್ಥಹಳ್ಳಿ ಅಪಘಾತ ಪ್ರಕರಣ, ಚಾಲಕ ಸಾವು, ಹಲವರಿಗೆ ಗಾಯ, ಆಸ್ಪತ್ರೆಗೆ MLA ದೌಡು

Incident-near-tuduki-in-Thirthahalli-Fortuner-and-Bus.

SHIVAMOGGA LIVE NEWS | 29 NOVEMBER 2023 THIRTHAHALLI : ಖಾಸಗಿ ಬಸ್‌ ಮತ್ತು ಫಾರ್ಚುನರ್‌ ಕಾರು ಮುಖಾಮುಖಿ ಡಿಕ್ಕಿ ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಬಳಗಟ್ಟೆಯ ಪೂರ್ಣೇಶ್‌ (42) ಮೃತ ದುರ್ದೈವಿ. ಪೂರ್ಣೇಶ್‌ ಅವರಿಗೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆಗೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ವಿವಿಧ ಆಸ್ಪತ್ರೆಗೆ ಶಿಫ್ಟ್‌ ಬಳಗಟ್ಟೆ ಶಾಂತಪ್ಪ ಎಂಬುವವರ ಕುಟುಂಬ ಫಾರ್ಚುನರ್‌ … Read more

ಡ್ಯೂಟಿ ಮುಗಿಸಿ ಆಸ್ಪತ್ರೆಯಿಂದ ಹೊರ ಬಂದ ಡಾಕ್ಟರ್‌ಗೆ ಕಾದಿತ್ತು ಶಾಕ್

Mc Gann Hospital Building

SHIVAMOGGA LIVE NEWS | 25 SEPTEMBER 2023 SHIMOGA : ಮೆಗ್ಗಾನ್‌ ಆಸ್ಪತ್ರೆಯ ವೈದ್ಯರೊಬ್ಬರ ಬೈಕ್‌ ಕಳ್ಳತನವಾಗಿದೆ‌ (Bike Theft). ಆಸ್ಪತ್ರೆಯ ಎಮರ್ಜನ್ಸಿ ವಾರ್ಡ್‌ ಮುಂಭಾಗ ಲಾಕ್‌ ಮಾಡಿ ನಿಲ್ಲಿಸಿದ ಬೈಕ್‌ ಕಳುವಾಗಿದೆ. ವೈದ್ಯ ರಾಕೇಶ್‌ ಕುಮಾರ್‌ ಅವರು ಸೆ.9ರಂದು ಬೆಳಗ್ಗೆ 8 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಬೈಕ್‌ ಅನ್ನು ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದರು. ಮಧ್ಯಾಹ್ನ 3.30ಕ್ಕೆ ಡ್ಯೂಟಿ ಮುಗಿಸಿ ಹೊರಗೆ ಬಂದಾಗ ಅವರ ಪ್ಯಾಷನ್‌ ಪ್ರೋ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ … Read more

ಶಿವಮೊಗ್ಗದಲ್ಲಿ ನಂಜಪ್ಪ ಕ್ಯಾನ್ಸರ್‌ ಕೇರ್‌ ಆಸ್ಪತ್ರೆ ಶುರು, ಒಂದೇ ಸೂರಿನಡಿ ಎಲ್ಲ ಸೌಲಭ್ಯ, ಅತ್ಯಾಧುನಿಕ ತಂತ್ರಜ್ಞಾನ

Nanjappa-Cancer-Care-Hospital-in-Shimoga-Sagara-Road.

SHIVAMOGGA LIVE NEWS | 26 AUGUST 2023 SHIMOGA : ನಗರದ ಸಾಗರ ರಸ್ತೆಯ ನಂಜಪ್ಪ ಲೈಫ್ ಕೇರ್‌ನಲ್ಲಿ ನಂಜಪ್ಪ ಕ್ಯಾನ್ಸರ್ ಕೇರ್ (Cancer Care) ಆರಂಭವಾಗಿದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯವನ್ನು ನಂಜಪ್ಪ ಕ್ಯಾನ್ಸರ್‌ ಕೇರ್‌ ಸೆಂಟರ್‌ ಹೊಂದಿದೆ. ಶುಕ್ರವಾರ ಗಣ ಹೋಮ ಹಾಗೂ ವರಮಹಾಲಕ್ಷ್ಮಿ ಪೂಜೆಯನ್ನು ಅದ್ಧೂರಿಯಾಗಿ ಮಾಡುವ ಮೂಲಕ ನಂಜಪ್ಪ ಕ್ಯಾನ್ಸರ್ ಕೇರ್ ಗೆ ಜಾಲನೆ ನೀಡಲಾಯಿತು. ಕ್ಯಾನ್ಸರ್ ಚಿಕಿತ್ಸೆಗೆ ಬೇಕಾದ ಎಲ್ಲ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಾಗಲಿದೆ. … Read more

ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

Mc Gann Hospital Building

SHIVAMOGGA LIVE | 3 AUGUST 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (KSRTC BUS STAND) ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಮೃತಪಟ್ಟಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. 70 ರಿಂದ 75 ವರ್ಷ ವಯಸ್ಸು. ಸುಮಾರು 5 ಅಡಿ 5 ಇಂಚು ಎತ್ತರ, … Read more

ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

Injured-admitted-to-Mc-Gann-Hospital-after-choradi-mishap

SHIVAMOGGA LIVE NEWS | 12 MAY 2023 SHIMOGA : ಚೋರಡಿಯ ಕುಮದ್ವತಿ ಸೇತುವೆ ಮೇಲೆ ಭೀಕರ ಅಪಘಾತ (Mishap) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಜನರು, ಜನಪ್ರತಿನಿಧಿಗಳು, ಆಸ್ಪತ್ರೆ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ ಹಲವರ ಪ್ರಾಣ ಉಳಿಸಿದೆ. ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಸಿಗುವಂತೆ ಮಾಡಿದೆ. ಯಾರೆಲ್ಲ ಹೇಗೆಲ್ಲ ನೆರವಾದರು? ಅಪಘಾತದಲ್ಲಿ (Mishap) ಗಾಯಗೊಂಡವರಿಗೆ ಸ್ಥಳೀಯರು, ಜನ ಪ್ರತಿನಿಧಿಗಳು, ಅಧಿಕಾರಿಗಳು, ಮೆಗ್ಗಾನ್‌ … Read more