BREAKING NEWS | ಮೆಗ್ಗಾನ್ ಆಸ್ಪತ್ರೆಯಲ್ಲೂ ಆಕ್ಸಿಜನ್ ಬೆಡ್ ಅಭಾವ, ಬೋರ್ಡ್ ನೋಡಿ ಸೋಂಕಿತರಲ್ಲಿ ಆತಂಕ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MAY 2021 ಒಂದೆಡೆ ಆಕ್ಸಿಜನ್ ಕೊರತೆಯ ಭೇತಿ ಇದ್ದರೆ, ಮತ್ತೊಂದೆಡೆ ಶಿವಮೊಗ್ಗದಲ್ಲಿ ಆಕ್ಸಿಜನ್ ಬೆಡ್‍ಗಳಿಗೆ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆ ಮುಂಭಾಗವೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡು ಹಾಕಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮುಂಭಾಗ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡ್ ಹಾಕಲಾಗಿದೆ. ಉಸಿರಾಟದ ಸಮಸ್ಯೆ ಮತ್ತು ಆಕ್ಸಿಜನ್ ತುರ್ತು ಅಗತ್ಯವಿರುವ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದಂತಾಗಿದೆ. ಎಷ್ಟು ಬೆಡ್ ಮೀಸಲಾಗಿದೆ? ಮೆಗ್ಗಾನ್ ಆಸ್ಪತ್ರೆಯಲ್ಲಿ … Read more