ಕಣ್ಣು ಕಾಣದ ವ್ಯಕ್ತಿಯ ಕಾಲು ಮುರಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 31 ಜನವರಿ 2022 ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಜನರು ಪ್ರತಿದಿನ ಹಿಡಿಶಾಪ ಹಾಕುವಂತಾಗಿದೆ. ಈಗ ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಂಧನೊಬ್ಬ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ನೋವಿನಿಂದ ಸಂಕಟ ಪಡುತ್ತಿದ್ದಾರೆ. ಇಮಾಮ್ ಸಾಬ್ ಇನಾಂದಾರ್ (38) ಎಂಬ ಅಂಧರೊಬ್ಬರು ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ … Read more