ಕಳೆದ ವಾರ ಕೂಲ್ ಕೂಲ್ ವಾತಾವರಣ, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?
SHIVAMOGGA LIVE NEWS | 17 MAY 2023 SHIMOGA : ಒಂದೆಡೆ ನೈಋತ್ಯ ಮುಂಗಾರು ಮೂರ್ನಾಲ್ಕು ದಿನ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಬಿಸಿಲಿನ ಝಳ (centigrade) ಪುನಃ ಹೆಚ್ಚಾಗುತ್ತಿದೆ. ಶಿವಮೊಗ್ಗದಲ್ಲಿ ಮೇ 17ರಂದು ತಾಪಮಾನ 37 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಮತ್ತೆ ಜನರು ಬಿಸಿಲಿನ ಧಗೆಗೆ ಹೈರಾಣಾಗಿದ್ದಾರೆ. ಸುಳಿಗಾಳಿಯಿಂದ ಜಿಲ್ಲೆಯಲ್ಲಿ ಮಳೆಯಾಗಿತ್ತು ಮೇ ತಿಂಗಳ ಆರಂಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿತ್ತು. ಇದರ ಪರಿಣಾಮ ಉಷ್ಣಾಂಶವು ಏರಿಕೆಯಾಗಿತ್ತು. ಜಿಲ್ಲೆಯಲ್ಲಿ 39 … Read more