ಕಾರಿನಲ್ಲಿ ಬಂದು ಹೊಟೇಲ್‌ನಲ್ಲಿ ಊಟ ಕೇಳಿ ಮಾಲೀಕನತ್ತ ಮಚ್ಚು ಬೀಸಿದ ವ್ಯಕ್ತಿ
ಭದ್ರಾವತಿ: ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊಟೇಲ್ (Hotel) ಮಾಲೀಕನತ್ತ ಮಚ್ಚು ಬೀಸಿದ್ದಾನೆ. ಆದೃಷ್ಟವಶಾತ್ ಹೊಟೇಲ್ ಮಾಲೀಕ ಪಾರಾಗಿದ್ದಾರೆ. ಭದ್ರಾವತಿಯ ವೀರಶೈವ ಸಭಾಭವನದ ಸಮೀಪ ರಾಮಾವರಂ ಹೊಟೇಲ್‌ನಲ್ಲಿ ಘಟನೆ ನಡೆದಿದೆ. ರಾತ್ರಿ 10 ಗಂಟೆ ಹೊತ್ತಿಗೆ ಹೊಟೇಲ್ ಬಂದ್ ಮಾಡುವಾಗ ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದಿದ್ದ. ಊಟ ಕೊಡುವಂತೆ ಕೇಳಿದ್ದ. ಹೊಟೇಲ್ ಬಂದ್ ಮಾಡುತ್ತಿರುವುದರಿಂದ ಊಟವಿಲ್ಲ ಎಂದು ಮಾಲೀಕ ರವೀಂದ್ರ ತಿಳಿಸಿದ್ದರು. ಹೊಟೇಲ್ ಬಾಗಿಲು ಹಾಕಿ ಮಾಲೀಕ ರವೀಂದ್ರ ಹೊರಗೆ ತೆರಳುತ್ತಿದ್ದಂತೆ ಅಲ್ಲಿಯೇ ಇದ್ದ ವ್ಯಕ್ತಿ ಏಕಾಏಕಿ ಮಚ್ಚು … Read more