ಇಂದಿರಾ ಕ್ಯಾಂಟೀನ್‌ನಲ್ಲಿ ಮಿನಿಸ್ಟರ್‌ಗೆ ಹೊಟೇಲ್ ಊಟ ಪೂರೈಕೆ, ಒಂದು ದಿನದ ಬಳಿಕ ಹೊರಬಂತು ಸ್ಪಷ್ಟನೆ
SHIMOGA NEWS, 26 NOVEMBER 2024 ಶಿವಮೊಗ್ಗ : ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ (Indira Canteen) ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಹೊಟೇಲ್‌ನಿಂದ ತರಿಸಿದ್ದ ಊಟ ಬಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗುತ್ತಿದ್ದಂತೆ ಮಹಾನಗರ ಪಾಲಿಕೆ ಆಯುಕ್ತರು ಸ್ಪಷ್ಟನೆಗೆ ಮುಂದಾಗಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿ ಹೊಟೇಲ್ ಊಟ ಸಚಿವ ರಹೀಂ ಖಾನ್ ಸೋಮವಾರ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದರು. ಬಿ.ಹೆಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದರು. … Read more