ಶಿವಮೊಗ್ಗ ಏರ್‌ಪೋರ್ಟ್‌ ಬಳಿ ಶಾಪಿಂಗ್‌ ಮಾಲ್‌, ಹೊಟೇಲ್‌, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್‌

KSIIDC-President-Nanjayanamata-speaks-about-shimoga-airport

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ (Airport) ಬಳಕೆಯಾಗಿ ಉಳಿದಿರುವ 111 ಎಕರೆ ಪ್ರದೇಶದಲ್ಲಿ ಶಾಪಿಂಗ್‌ ಮಾಲ್‌, ಹೊಟೇಲ್‌ ನಿರ್ಮಿಸುವ ಯೋಚನೆ ಇದೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ ತಿಳಿಸಿದರು. ಮಲ್ನಾಡ್‌ ಶೈರ್‌ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಜಿ.ನಂಜಯ್ಯನಮಠ, ಶಿವಮೊಗ್ಗ ವಿಮಾನ ನಿಲ್ದಾಣದ ಬಳಕೆಗೆ 780 ಎಕರೆ ಜಾಗವಿದೆ. ಉಳಿಕೆ 111 ಎಕರೆ ಜಾಗವನ್ನು ಲೀಸ್‌ಗೆ ನೀಡುವ ಯೋಚನೆ ಇದೆ. ಅಲ್ಲಿ ಶಾಪಿಂಗ್‌ ಮಾಲ್‌ ಅಥವಾ ಹೊಟೇಲ್‌ ಸೇರಿ ಸಾರ್ವಜನಿಕ ಬಳಕೆಗೆ … Read more

ಗಾಜನೂರು ಸುತ್ತಮುತ್ತ ಪಾರ್ಟಿ ಮಾಡುವವರಿಗೆ ಕಾದಿದೆ ಶಾಕ್, ಖಡಕ್ ಕಾರ್ಯಾಚರಣೆಗೆ ರೆಡಿಯಾಗ್ತಿದೆ ಖಾಕಿ ಟೀಮ್

Alcohol-liquor-ban

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಗಾಜನೂರು ರಸ್ತೆಯ ಮೀನು ಹೊಟೇಲ್’ಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇಂತಹ ಹೊಟೇಲ್’ಗಳ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಇಲ್ಲಿ ಮದ್ಯ ಸೇವನೆ ಮಾಡಿವ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚಿವೆ. ಅಂತಹವರ ವಿರುದ್ಧ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, … Read more