ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ
SHIVAMOGGA LIVE NEWS | 31 MARCH 2024 SHIMOGA : ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಅಶ್ವಿನಿ (31) ಆತ್ಮಹತ್ಯೆಗೆ ಮಾಡಿಕೊಂಡವರು. ಐದು ವರ್ಷಗಳ ಹಿಂದೆ ಅಭಿಲಾಶ್ ಎಂಬುವವರನ್ನು ಮದುವೆಯಾಗಿದ್ದರು. ಗಾಡಿಕೊಪ್ಪದಲ್ಲಿರುವ ಗಂಡನ ಮನೆಯಲ್ಲಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಆಕೆಯ ಕುಟುಂಬದವರು, ಅಭಿಲಾಶ್ ಕುಟುಂಬದವರು ಅಶ್ವಿನಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – ಸಾಲ … Read more