ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?

Police-raid-on-rowdy-houses-in-Shimoga

SHIVAMOGGA LIVE NEWS | 13 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಪರಿಶೀಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎಲ್ಲೆಲ್ಲಿ ನಡೆಯಿತು ದಾಳಿ? ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್‌ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು. ಶಿವಮೊಗ್ಗದ ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಎಂ.ಸುರೇಶ್‌, ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌, ಸಾಗರ ಡಿವೈಎಸ್‌ಪಿ ಗೋಪಾಲಕೃಷ್ಣ … Read more

ವಿರೋಧ, ಪ್ರತಿಭಟನೆ ನಡುವೆಯು ಶಿವಮೊಗ್ಗದ ಇಮಾಮ್ ಬಾಡಾದಲ್ಲಿ 28 ಮನೆಗಳ ನೆಲಸಮ

101020 Imam Bada Houses Demolition 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2020 ತೀವ್ರ ವಿರೋಧ, ಪ್ರತಿಭಟನೆಯ ನಡುವೆಯು ಶಿವಮೊಗ್ಗದ ಇಮಾಮ್ ಬಾಡಾದಲ್ಲಿ 28 ಮನೆಗಳನ್ನು ಮಹಾನಗರ ಪಾಲಿಕೆ ತೆರವು ಮಾಡಿದೆ. ಮನೆಗಳ ತೆರವು ವಿಚಾರದಲ್ಲಿ ಇಮಾಮ್ ಬಾಡಾ ಪ್ರದೇಶದಲ್ಲಿ ಬಿಗುವಿನ ವಾತಾವರಣವಿತ್ತು. ಆದರೂ ಪಾಲಿಕೆ ಮನೆಗಳ ತೆರವು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ. ಮನೆಗಳ ತೆರವಿಗೆ ಮುಂದಾಗಿದ್ದೇಕೆ? ತುಂಗಾ ಹೊಳೆ ಭರ್ತಿಯಾದಾಗ ಇಮಾಂ ಬಾಡಾದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹಲವು ಮನೆಗಳು ಜಲಾವೃತವಾಗುತ್ತವೆ. ಇದೇ ಕಾರಣಕ್ಕೆ ಮನೆಗಳ ತೆರವು ಕಾರ್ಯಾಕ್ಕೆ … Read more