ಶಿವಮೊಗ್ಗದ ರೈತನಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
ಶಿವಮೊಗ್ಗ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದ ಅಡಿ ಮನೆ ಕಟ್ಟಲು ಸಾಲ (Housing Loan) ಕೊಡಿಸುವುದಾಗಿ ನಂಬಿಸಿ ರೈತರೊಬ್ಬರಿಗೆ ₹3,36,000 ವಂಚಿಸಲಾಗಿದೆ. ಮೋಸ ಆಗಿದ್ದು ಹೇಗೆ? ಅಕ್ಟೋಬರ್ 27ರಂದು ಶಿವಮೊಗ್ಗದ ರೈತರೊಬ್ಬರ (Farmer) ಮೊಬೈಲ್‌ಗೆ ಅಪರಿಚಿತ ನಂಬರ್‌ಗಳಿಂದ ವಾಟ್ಸ್‌ಆ್ಯಪ್ ಮೆಸೇಜು (Whatsapp) ಮತ್ತು ಕರೆಗಳು ಬಂದಿದ್ದವು. ವಂಚಕರ ಪೈಕಿ ಒಬ್ಬರು ತಮ್ಮನ್ನು ಪ್ರಿಯಾ ಕುಮಾರಿ ಎಂದು ಪರಿಚಯಿಸಿಕೊಂಡು, ಮನೆ ಕಟ್ಟಲು ₹20 ಲಕ್ಷ ಸಾಲ (Loan) ನೀಡುವುದಾಗಿ ಹೇಳಿದ್ದರು. ಸಾಲ ಮಂಜೂರಾಗುತ್ತದೆ ಎಂದು ನಂಬಿಸಿ, ವಂಚಕರು … Read more