ಶಿವಮೊಗ್ಗ ವಿಮಾನ ನಿಲ್ದಾಣದ ಬ್ಲೂಪ್ರಿಂಟ್ ಬದಲಾಯಿಸದಿದ್ದರೆ ಕಾನೂನು ಹೋರಾಟ

Shimoga Airport Design

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್‍.ಎಸ್.ಸುಂದರೇಶ್, ಬಿಜೆಪಿಯ ಕಮಲದ  ಚಿಹ್ನೆ ರೀತಿಯಲ್ಲಿ ಇಡೀ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ. ವಿಮಾನ ನಿಲ್ದಾಣದ ಕಟ್ಟಡದಲ್ಲಿಯೂ ಪಕ್ಷದ ಚಿಹ್ನೆ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹಮತ ನೀಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಆಡಳಿತದಲ್ಲಿ ಇದ್ದಾಕ್ಷಣ … Read more