‘ಅಡಕೆಗಷ್ಟೇ ಅಲ್ಲ, ಕೇಂದ್ರ, ರಾಜ್ಯ ಸರ್ಕಾರಕ್ಕೂ ಕೊಳೆ ರೋಗ ಬಂದಿದೆ’
ಶಿವಮೊಗ್ಗ : ಕೊಳೆ ರೋಗದ ಕುರಿತು ನಿರ್ಲಕ್ಷ್ಯ ವಹಿಸಿರುವ ಸರ್ಕಾರಕ್ಕೆ ಕೊಳೆ ರೋಗ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ (CONGRESS PRESIDENT) ಹೆಚ್.ಎಸ್. ಸುಂದರೇಶ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಕೊಳೆ ರೋಗದಿಂದ ಅಡಕೆ ಬೆಳೆ ನಾಶವಿರಲಿ, ತೋಟಗಳೇ ವಿನಾಶದತ್ತ ಸಾಗಿವೆ. ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ತೋಟಗಾರಿಕೆ ಇಲಾಖೆ ಮತ್ತು ತಜ್ಞರು ನೀಡಿದ ಸಲಹೆಗಳು, ಔಷಧಿ ಪ್ರಯೋಜನಕ್ಕೆ ಬರುತ್ತಿಲ್ಲ. ಅಡಕೆ ಬೆಳೆಗಾರರ ಜೊತೆಗೆ ಕೃಷಿಕ ಕೂಲಿ ಮಾಡುವವರ … Read more