ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್
ಶಿವಮೊಗ್ಗ: ನಗರದ ಸೌಂದರ್ಯೀಕರಣ ಮತ್ತು ಮೂಲಭೂತ ಸೌಕರ್ಯಗಳಿಗೆ ವೇಗ ನೀಡಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಮುಂದಾಗಿದೆ. ಬುಧವಾರ ನಗರದ ಹಲವೆಡೆ ಪಾರ್ಕ್ ಅಭಿವೃದ್ಧಿ (Gym), ರಸ್ತೆ ಕಾಮಗಾರಿ ಮತ್ತು ಆಟೋ ನಿಲ್ದಾಣಗಳ ನಿರ್ಮಾಣಕ್ಕೆ ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಚಾಲನೆ ನೀಡಿದರು. ಎಲ್ಲೆಲ್ಲಿ ಏನೇನು ಕಾಮಗಾರಿಗಳು? ಹೊಸ ಅಪಾರ್ಟ್‌ಮೆಂಟ್, ಮಾಲ್ ನಿವೇಶನಗಳ ಕೊರತೆ ನೀಗಿಸಲು ಜೆ.ಹೆಚ್. ಪಟೇಲ್ ಬಡಾವಣೆಯ 1.5 ಎಕರೆ ಪ್ರದೇಶದಲ್ಲಿ ಸೂಡಾ ವತಿಯಿಂದ ಅಪಾರ್ಟ್‌ಮೆಂಟ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ 100 ಅಡಿ … Read more