‘ಸುಳ್ಳಿನ ಸ್ಪರ್ಧೆಯಲ್ಲಿ ಮೋದಿಗೆ ಪ್ರಥಮ, ಅಮಿತ್ ಷಾಗೆ ದ್ವಿತೀಯ ಸ್ಥಾನ’, ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ
SHIVAMOGGA LIVE NEWS | 3 NOVEMBER 2023 SHIMOGA : ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ವಿಶ್ವನಾಯಕ (World Leader). ಜಾಗತಿಕ ಸುಳ್ಳಿನ ಸ್ಪರ್ಧೆ ನಡೆಸಿದರೆ ಪ್ರಧಾನಿ ನರೇಂದ್ರ ಮೋದಿಗೆ ಪ್ರಥಮ, ಅಮಿತ್ ಷಾ ಅವರಿಗೆ ದ್ವಿತೀಯ ಸ್ಥಾನ ದೊರೆಯಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಬಿಜೆಪಿಯವರು ಸುಳ್ಳನ್ನಷ್ಟೆ ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಹಿಂದೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ … Read more