ಶಿಕಾರಿಪುರದ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ರಥೋತ್ಸವದ ವೈಭವ?
SHIVAMOGGA LIVE NEWS | 24 APRIL 2024 SHIKARIPURA : ಇತಿಹಾಸ ಪ್ರಸಿದ್ಧ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು, ದೇವರನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಿದರು. ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವಕ್ಕೆ ಮಿಥುನ ಲಗ್ನದ ಶುಭ ಸಂದರ್ಭದಲ್ಲಿ ಚಾಲನೆ ದೊರೆಯಿತು. ಸಾಗರ ಉಪವಿಭಾಗಾಧಿಕಾರಿ ಆರ್.ಯತೀಶ್ ಹಾಗೂ ತಹಶೀಲ್ದಾರ್ ಮಲ್ಲೇಶಪ್ಪ ಬಿ. ಪೂಜಾರ್ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ದೇವಸ್ಥಾನದ ಆವರಣದಿಂದ ಬ್ರಹ್ಮ ರಥೋತ್ಸವಕ್ಕೆ ನಡೆಯಿತು. ಭಕ್ತರು ಪಲ್ಲಕ್ಕಿಯಲ್ಲಿ … Read more