ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದ ಮಿನಿಸ್ಟರ್, ಏನಿದು ಆ್ಯಪ್? ಹೇಗೆ ಕೆಲಸ ಮಾಡುತ್ತದೆ?
SHIVAMOGGA LIVE NEWS | 18 DECEMBER 2023 BENGALURU : ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದುಜ ಆ್ಯಪ್ ಬಿಡುಗಡೆ ಮಾಡಿದರು. ಏನಿದು ಬಗರ್ ಹುಕುಂ ಆ್ಯಪ್? ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ … Read more