ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್ ಲಾರಿ, ಎಲ್ಲಿ? ಹೇಗಾಯ್ತು?
ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಹುಲಿಕಲ್ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ. ಜೋಳದ ಲೋಡ್ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more