ಹುಲಿಕಲ್‌ ಘಾಟಿಯಲ್ಲಿ ಧರೆಗೆ ಗುದ್ದಿದ ಬಸ್‌, ಮಗು ಸಾವು, ಮೂವರು ಆಸ್ಪತ್ರೆಗೆ ದಾಖಲು

Durgamba-Bus-incident-at-Hulikal-Ghat

ಹೊಸನಗರ: ಖಾಸಗಿ ಬಸ್‌ ಅಪಘಾತಕ್ಕೀಡಾಗಿ ಮಗು ಸಾವನ್ನಪ್ಪಿದೆ. ಮೂವರು ಗಾಯಗೊಂಡಿದ್ದು ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. (Hulikal Ghat). ಹೊಸನಗರ ತಾಲೂಕು ಹುಲಿಕಲ್‌ ಘಾಟಿಯಲ್ಲಿ ಘಟನೆ ಸಂಭವಿಸಿದೆ. ರಸ್ತೆ ಬದಿಯ ಧರೆಗೆ ಬಸ್‌ ಡಿಕ್ಕಿ ಹೊಡೆದಿದೆ. ಹೇಗಾಯ್ತು ಘಟನೆ? ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್‌ ಹುಲಿಕಲ್‌ ಘಾಟಿಯಲ್ಲಿ ಧರೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಶರೀಫಾ ಬಿ (57) , ಇಮಾಮ್‌ ಸಾಬ್‌ (73), ಸಫಾನ (28) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು … Read more