ಶಿವಮೊಗ್ಗದಲ್ಲಿ ಹೆಚ್ಚಿದ ಧಗೆ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?
WEATHER REPORT, 7 DECEMBER 2024 ಶಿವಮೊಗ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಮೂರ್ನಾಲ್ಕು ದಿನದಿಂದ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇವತ್ತು ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದ್ದು ಧಗೆ ಹೆಚ್ಚಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. … Read more