ಭದ್ರಾವತಿ ಹುಣಸೇಕಟ್ಟೆಯಲ್ಲಿ ಶೀಘ್ರ ಪೊಲೀಸ್ ಠಾಣೆ, ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಗ್ರಹ
ಭದ್ರಾವತಿ: ಹುಣಸೇಕಟ್ಟೆ 5 ಎಕರೆ ಗ್ರಾಮಠಾಣಾ ಜಾಗದಲ್ಲಿ ಶೀಘ್ರ ಸರ್ಕಾರಿ ಆಸ್ಪತ್ರೆ (hospital) ಮತ್ತು ಪೊಲೀಸ್ ಠಾಣೆ ನಿರ್ಮಿಸಬೇಕು. ಭೂ ಕಬಳಿಕೆ ತೆರವು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಂಯೋಜಕ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಹುಣಸೇಕಟ್ಟೆಯಲ್ಲಿ 5 ಎಕರೆ ಗ್ರಾಮ ಠಾಣಾ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಹೈಕೋರ್ಟ್ ಆದೇಶದಂತೆ ಅಲ್ಲಿ ಶೀಘ್ರ ಪೊಲೀಸ್ ಠಾಣೆ ಮತ್ತು ಸರ್ಕಾರಿ ಆಸ್ಪತ್ರೆ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹುಣಸೇಕಟ್ಟೆ ಬಿ.ಬಿ. ಮೈನ್ಸ್ ನಿವಾಸಿಗಳಿಗೆ ಹಕ್ಕುಪತ್ರ … Read more