ಬಂದೂಕು, ಮದ್ದು – ಗುಂಡು, ಕಾರು ಸಹಿತ ಕಾಡಿನಲ್ಲಿ ಮೂವರು ಅರೆಸ್ಟ್, ಮತ್ತಿಬ್ಬರು ಎಸ್ಕೇಪ್
ರಿಪ್ಪನ್‌ಪೇಟೆ: ಕಾಡು ಪ್ರಾಣಿಗಳ ಬೇಟೆಗೆ (hunting) ಸಂಚು ಹೂಡಿದ್ದ ಐವರು ಆರೋಪಿಗಳ ಪೈಕಿ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಬೇಟೆಗೆ ಸಂಚು ರೂಪಿಸಿದ್ದಾಗ ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ದಾಳಿ ನಡೆಸಿದೆ. ಬಟ್ಟೆಮಲ್ಲಪ್ಪ ಗ್ರಾಮದ ವಿಶ್ವನಾಥ, ಬಳಸಗೋಡು ಗ್ರಾಮದ ಚನ್ನವೀರಮೂರ್ತಿ ಹಾಗೂ ಹಾಲೇಶ ಬಂಧಿತರು. ಇನ್ನಿಬ್ಬರು ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಾಡಿನಲ್ಲಿ ಅನುಮಾನಾಸ್ಪದ ಓಡಾಟ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಕಾಡಿನಲ್ಲಿ … Read more