ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?
ಹೊಳೆಹೊನ್ನೂರು: ಕೌಟುಂಬಿಕ ಕಲಹದ (family dispute) ಹಿನ್ನೆಲೆ ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಹೊಳೆಹೊನ್ನೂರಿನ ಬೊಮ್ಮನ ಕಟ್ಟೆ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ರಸ್ತೆ ಬದಿ ನವಜಾತ ಗಂಡು ಶಿಶು, ವಾರಸುದಾರರ ಪತ್ತೆಗೆ ಮನವಿ ಚಂದನಾ ಬಾಯಿ (23) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಪತಿ ಗೋಪಿ ಜೊತೆಗೆ ಜಗಳವಾಗಿತ್ತು. ಈ ಸಂದರ್ಭ ಆತ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more