ಶಿವಮೊಗ್ಗದ ಶ್ರೀಗಂಧ ಕೋಠಿಯಲ್ಲಿ ಹುತಾತ್ಮ ದಿನಾಚರಣೆ, ಅರಣ್ಯ ರಕ್ಷಣೆಗೆ ಪ್ರಾಣ ಪಟ್ಟಕ್ಕಿಟ್ಟವರ ಸ್ಮರಣೆ

110920 Hutatma Dinacharane in Shimoga Forest Department 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ವನ್ಯಸಂಪತ್ತಿನ ರಕ್ಷಣೆ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅರಣ್ಯ ಇಲಾಖೆ ಹುತಾತ್ಮರ ಬಲಿದಾನ ಇನ್ನಷ್ಟು ಆತ್ಮಸಮರ್ಪಣೆಯಿಂದ ಕರ್ತವ್ಯ ನಿರ್ವಹಿಸಲು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಶ್ರೀಗಂಧ ಕೋಠಿ ಆವರಣದಲ್ಲಿ ವಿಶ್ವ ಹುತಾತ್ಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಮರ್ಪಿಸಿ ಮಾತನಾಡಿದರು. ವನ್ಯಜೀವಿ, ಮರಗಳು ಹಾಗೂ ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ತೊಡಗುವ ಅರಣ್ಯ ಇಲಾಖೆ … Read more