ಶಿವಮೊಗ್ಗದಲ್ಲಿ ಹುತಾತ್ಮ ದಿನಾಚರಣೆ, ಮೂರು ಸುತ್ತು ಗುಂಡು ಹಾರಿಸಿ ಗೌರವ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಕರ್ತವ್ಯದ ಸಂದರ್ಭ ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಇವತ್ತು ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ ಆಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಫಾ ಹುಸೇನ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿಗೆ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಲವರು … Read more