ಶಿವಮೊಗ್ಗಕ್ಕೆ ಬರ್ತಿದ್ದಾರೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?
ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ನ.28 ರಂದು ರಾತ್ರಿ 9.40 ಶಿವಮೊಗ್ಗ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ನ.29 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ , ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಲಾ – ಕಾಲೇಜುಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಇದನ್ನೂ ಓದಿ » ಇಂಟರ್‌ನೆಟ್ ಬಿಲ್ ಕಟ್ಟಲು ಮುಂದಾದ ನಿವೃತ್ತ ಉದ್ಯೋಗಿಯ ಬ್ಯಾಂಕ್ ಖಾತೆ … Read more