ಸಿಎಂ ಬರುವ ಹೊತ್ತಿಗೆ ಸರಿಯಾಗಿ ಕೈಕೊಟ್ಟ ಎಸಿ, ವಿಧಾನಸಭೆ ಸ್ಪೀಕರ್ ಕಾರು ಕಾಣದೆ ಯಡಿಯೂರಪ್ಪ ಗರಂ

201020 CM Yedyurappa On Speaker Car 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2020 ಸಿಎಂ ಯಡಿಯೂರಪ್ಪ ಅವರು ಬಂದಾಗಲೆ ಕೈಕೊಡ್ತು ಎಸಿ. ಸ್ಪೀಕರ್ ಕಾರು ಕಾಣಿಸದೆ ಮುಖ್ಯಮಂತ್ರಿ ಗರಂ. ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಮುಖ್ಯಮಂ‍ತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಲ್ಲಿನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ, ಅಧಿಕಾರಿಗಳು, ಜನಪ್ರತಿನಧಿಗಳ ಸಭೆ ನಡೆಸಿದರು. ಸಿಎಂ ಭೇಟಿ ವೇಳೆ ಕೈಕೊಟ್ಟ ಎಸಿ ಸಿಎಂ ಭೇಟಿ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಲೈಟು, ಎಸಿ ಸೇರಿದಂತೆ ಎಲ್ಲವನ್ನು ಪದೇ ಪದೇ ಚೆಕ್ … Read more