ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷೆಗೆ 45 ದಿನ ತರಬೇತಿ, ಅರ್ಜಿ ಆಹ್ವಾನ

Shimoga Map Graphics

SHIMOGA | ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್’ಗಳ (IBPS EXAM) ಅಧಿಕಾರಿಗಳು ಮತ್ತು ಗುಮಾಸ್ತರ ಹುದ್ದೆಗಳ ನೇಮಕ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ. ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಈ ಹುದ್ದೆಯ ಆಕಾಂಕ್ಷಿಗಳಿಗೆ ತರಬೇತಿ ಆಯೋಜಿಸಲಾಗಿದೆ. 45 ದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (IBPS EXAM) ತರಬೇತಿ ಆಯೋಜಿಸಾಗಿದೆ. ಆಸಕ್ತರು ಸೆ.16ರ ಒಳಗಾಗಿ ಹೆಸರು ನೋಂದಾಯಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 / 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಪ್ರಭಾರ ಕುಲಸಚಿವರಾದ ಡಾ.ಎ.ಖಾದರ್ … Read more

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ಲಕ್ಷ ಹುದ್ದೆ ನಿರೀಕ್ಷೆ, ಐಬಿಪಿಎಸ್ ಪರೀಕ್ಷೆಗೆ 45 ದಿನ ತರಬೇತಿ

jobs news shivamogga live

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ಪರೀಕ್ಷೆಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. 45 ದಿನ ತರಬೇತಿ ಕಾರ್ಯ ನಡೆಯಲಿದೆ. ಆಸಕ್ತರು ಜನವರಿ 14ರ ಒಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ. ರಾಷ್ಟ್ರೀಕೃತ … Read more