ಇಡ್ಲಿ ಗಾಡಿಯಲ್ಲಿ ಗ್ರಾಹಕ ಬಿಟ್ಟು ಹೋದ ಬ್ಯಾಗ್‌ನಲ್ಲಿತ್ತು ₹1,00,000 ಹಣ, ಮುಂದೇನಾಯ್ತು?
ಶಿವಮೊಗ್ಗ: ಗ್ರಾಹಕರು ಬಿಟ್ಟು ಹೋಗಿದ್ದ ಇದ್ದ ಚೀಲವನ್ನು (Money) ಇಡ್ಲಿ ಗಾಡಿ ಮಾಲೀಕ ತಿರುಮೂರ್ತಿ ಅವರು ಪೊಲೀಸರ ಸಮ್ಮುಖದಲ್ಲಿ ವಾರಸುದಾರರಿಗೆ ವಾಪಸ್ಸು ನೀಡಿದರು. ಆನವಟ್ಟಿಯ ಮಧುಕೇಶವ್ ಅವರು ನ.4ರಂದು ಸಂಜೆ ಶಿವಮೊಗ್ಗಕ್ಕೆ ಬಂದು ಆಲ್ಗೊಳ ವೃತ್ತದಲ್ಲಿ ಇಡ್ಲಿಗಾಡಿಯಲ್ಲಿ ಉಪಹಾರ ಸೇವನೆಗೆ ಹೋಗಿದ್ದರು. ಉಪಹಾರ ಸೇವನೆ ಸಂದರ್ಭ ಗಾಡಿ ಮೇಲಿಟ್ಟಿದ್ದ ಚೀಲವನ್ನು ಮರೆತು ವಾಪಸ್ಸು ಹೋಗಿದ್ದರು. ತಿರುಮೂರ್ತಿ ಅವರು ಚೀಲವನ್ನು ಪರಿಶೀಲಿಸಿದಾಗ ಅದರಲ್ಲಿ ₹1,00,000 ಹಣ ಇತ್ತು. ಕೂಡಲೆ ಅವರು ತುಂಗಾನಗರ ಪೊಲೀಸ್ ಠಾಣೆಗೆ ತೆರಳಿ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ … Read more