ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ, ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ
SHIVAMOGGA LIVE NEWS | 01 MARCH 2024 ANANDAPURA : ವ್ಯಕ್ತಿಯೊಬ್ಬನ ತಲೆ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ಆನವಟ್ಟಿ ಸಮೀಪದ ಗ್ರಾಮವೊಂದರ ರಫೀಕ್ (38) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕರೆತಂದು ಆತನನ್ನು ಕೆಳಗೆ ತಳ್ಳಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿರುವ ಕುರಿತು ಪೊಲೀಸರು ಅನುಮಾನ … Read more