ಹಲ್ಲೆ ಪ್ರಕರಣ, ಇನ್ಸ್ ಪೆಕ್ಟರ್ ಸಸ್ಪೆಂಡ್, ಐಜಿಪಿ ಆದೇಶ
SHIVAMOGGA LIVE NEWS | 22 ಮಾರ್ಚ್ 2022 ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ … Read more