ಶಿವಮೊಗ್ಗದಲ್ಲಿ ಅಸ್ವಸ್ಥ ಮಕ್ಕಳ ಸಂಖ್ಯೆ ಹೆಚ್ಚಳ, 100ಕ್ಕಿಂತಲೂ ಹೆಚ್ಚು ಮಕ್ಕಳು ಆಸ್ಪತ್ರೆಗೆ, ಜಿಲ್ಲಾಧಿಕಾರಿ ಭೇಟಿ
SHIVAMOGGA LIVE NEWS | 17 JANUARY 2023 SHIMOGA | ಹೊಟ್ಟೆ ನೋವು, ವಾಂತಿ, ಸುಸ್ತು ಎಂದು ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ (children admitted) ಸಂಖ್ಯೆ ಏರಿಕೆಯಾಗುತ್ತಿದೆ. ಇದು ಜಿಲ್ಲಾಡಳಿತಕ್ಕೆ ತಲೆ ನೋವು ತಂದಿದೆ. ಈವರೆಗೂ 108 ಮಕ್ಕಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆಯಿಂದ ರಾತ್ರಿವರೆಗೆ ಮೊರಾರ್ಜಿ ವಸತಿ ಶಾಲೆಯ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಇಡಿ ಮಕ್ಕಳಿಗೆ (children admitted) ಚಿಕಿತ್ಸೆ ನೀಡಲಾಗಿದೆ. … Read more