ಶಿವಮೊಗ್ಗದಲ್ಲಿ ಕೀಟನಾಶಕ ಮಾರಾಟ ಮಳಿಗೆ ಮೇಲೆ ದಾಳಿ, ಏನೇನೆಲ್ಲ ಸಿಕ್ತು?
ಶಿವಮೊಗ್ಗ: ನಗರದ ಕೀಟನಾಶಕ ಮಾರಾಟ ಮಳಿಗೆಯೊಂದರ ಮೇಲೆ ದಾಳಿ ನಡೆಸಿರುವ ಕೃಷಿ ಇಲಾಖೆಯ (agriculture department) ಜಾಗೃತದಳದ ಸಿಬ್ಬಂದಿ ₹17 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಕೀಟನಾಶಕ ಜಪ್ತಿ ಮಾಡಿದ್ದಾರೆ. ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಮೂರ್ತಿ ಪ್ಯಾರಡೈಸ್‌ನ ಅಲ್ಟಿಮಾ ಸರ್ಚ್ ಮೇಲೆ ದಾಳಿ ಮಾಡಿದ ಜಾಗೃತ ದಳ ತಂಡವು ಮಳಿಗೆಯಲ್ಲಿ ಗುಜರಾತ್ ಕಂಪನಿಯ ಬ್ಯಾಟಲ್ ಎಂಬ 1008 ಕೆ.ಜಿ ಪೀಡೆನಾಶಕ ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿದೆ. ಸಿಐಆರ್ ಸಂಖ್ಯೆ ಹಾಗೂ ತಯಾರಿಕಾ ಪರವಾನಗಿ ಸಂಖ್ಯೆಯನ್ನು ನಮೂದಿಸದೇ … Read more