ಇನ್ನು ಮೂರು ದಿನ ರಾಜ್ಯದಲ್ಲಿ ಮಳೆ, ಎಲ್ಲೆಲ್ಲಿ ಮಳೆಯಾಗುತ್ತೆ?

rain-in-shimoga-city-near-NCC-Office.

JUST MAHITI : ಇವತ್ತಿನಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧೆಡೆ ಯಲ್ಲೋ ಅಲರ್ಟ್‌ (Alert) ಘೋಷಿಸಲಾಗಿದೆ. ಇವತ್ತು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲು ಮಳೆಯಾಗುವ ಸಾಧ್ಯತೆ ಇದೆ. ಸೆ.23ರಂದು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಸೆ.24ರಂದು ಬೀದರ್‌, ಕಲಬುರಗಿ, ಯಾದಗಿರಿ, ವಿಜಯಾಪುರದಲ್ಲಿ ಯಲ್ಲೋ ಅಲರ್ಟ್‌ … Read more

ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ ಅಲರ್ಟ್, ಹೇಗಿದೆ ಪರಿಸ್ಥಿತಿ?

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ರೈತರು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ತಲೆನೋವು ತಂದಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಮಳೆಯಾಗುತ್ತಿದೆ. ನಡುರಾತ್ರಿವರೆಗೂ ಸುರಿದ ಮಳೆ ಸ್ವಲ್ಪ ಬಿಡುವು ನೀಡುತ್ತು. ಬೆಳಗ್ಗೆಯಿಂದ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ. ವಾಯುವಿಹಾರ, ಜಾಗಿಂಗ್’ಗೆ ತೆರಳುವವರಿಗೆ ತೊಂದರೆಯಾಗಿದೆ. ಇನ್ನು ತರಕಾರಿ ಮಾರುಕಟ್ಟೆ, ಹಾಲು ವ್ಯಾಪಾರಕ್ಕೆ ತೊಡಕಾಗಿದೆ. ರೈತರ ಗೋಳು ಕೇಳೋದ್ಯಾರು? ಅಕಾಲಿಕ ಮಳೆ ರೈತರನ್ನು … Read more