ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷರ ಪದಚ್ಯುತಿ, ಯಾರೆಲ್ಲ ಯಾರ ಪರ ಮತ ಚಲಾಯಿಸಿದರು? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

dcc-bank-no-confidence-motion-against-president.

SHIVAMOGGA LIVE | 29 JULY 2023 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC BANK)‌ ಅಧ್ಯಕ್ಷರ ವಿರುದ್ಧದ ಅವಿಶ್ವಾಸಕ್ಕೆ ಜಯವಾಗಿದೆ. ಈವರೆಗೂ ಅಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಅಧಿಕಾರ ಕಳೆದುಕೊಂಡಿದ್ದಾರೆ. DCC BANK ಸಭಾಂಗಣದಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಮಾಡಲಾಯಿತು. ಅವಿಶ್ವಾಸದ ಪರವಾಗಿ 9 ಮತಗಳು, ವಿರುದ್ಧವಾಗಿ 3 ಮತ ಚಲಾವಣೆಯಾದವು. ಹಾಗಾಗಿ, ಎರಡೂವರೆ ವರ್ಷ ಅಧ್ಯಕ್ಷರಾಗಿದ್ದ ಚನ್ನವೀರಪ್ಪ ತಮ್ಮ ಸ್ಥಾನ ತ್ಯಜಿಸಬೇಕಾಯಿತು. ಷಡಾಕ್ಷರಿಗೆ ಪ್ರಭಾರ ಜವಾಬ್ದಾರಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾಗಿ … Read more