BREAKING NEWS | ಶಿವಮೊಗ್ಗದ ಮೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಮಾತ್ರ ಸೆಕ್ಷನ್ 144 ವಿಸ್ತರಣೆ

Shimoga-144-section

ಶಿವಮೊಗ್ಗ| ತಾಲೂಕಿನಾದ್ಯಂತ ವಿಧಿಸಲಾಗಿದ್ದ ನಿಷೆಧಾಜ್ಞೆಯನ್ನು (144 section) ನಗರದ ಮೂರು ಪೊಲೀಸ್ ಠಾಣೆಗಳಿಗೆ ಸೀಮಿತಗೊಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಆದೇಶಿಸಿದ್ದಾರೆ. ನಗರದ ಕೋಟೆ, ದೊಡ್ಡಪೇಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೆಧಾಜ್ಞೆ (144 section) ಜಾರಿಯಲ್ಲಿ ಇರಲಿದೆ. ಆಗಸ್ಟ್ 26ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದು, ಸಭೆ, ಸಮಾರಂಭ, ಮೆರವಣಿಗೆ, ಕಾರ್ಯಕ್ರಮ ನಡೆಸುವುದು ನಿಷೇಧಿಸಲಾಗಿದೆ. ಮಾರಕಾಸ್ತ್ರಗಳನ್ನು ಒಯ್ಯುವುದು ಮತ್ತು ಶೇಖರಿಸಿರುವುದು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

BH Road Shivappanayaka Statue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನೆರವೇರಿಸಲು ಡಿಸೆಂಬರ್ 7ರ ಸಂಜೆ 4 ಗಂಟೆಯಿಂದ ಡಿಸೆಂಬರ್ 10ರ ಸಂಜೆ 4 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಅವಧಿಯಲ್ಲಿ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮತಗಟ್ಟೆ ಬಳಿ ಗುಂಪು ಸೇರುವಂತಿಲ್ಲ ಮತಗಟ್ಟೆ ವ್ಯಾಪ್ತಿಯಲ್ಲಿ … Read more

ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸ್

240421 Fine Imposed During Weekend Curfew 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 APRIL 2021 ವೀಕೆಂಡ್ ಕರ್ಫ್ಯೂ ವೇಳೆ ಅನಗತ್ಯವಾಗಿ ರಸ್ತೆಗಿಳಿಯುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಶಿವಮೊಗ್ಗದ ವಿವಿಧೆಡೆ ಪೊಲೀಸರು ದಂಡ ಪ್ರಯೋಗ ಆರಂಭಿಸಿದ್ದಾರೆ. ಶಿವಮೊಗ್ಗದ ನಗರದಾದ್ಯಂತ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ವಿಚಾರಿಸುತ್ತಿದ್ದಾರೆ. ಅನಗತ್ಯವಾಗಿ ಓಡಾಡುತ್ತಿರುವವರಿಗೆ ದಂಡ ಹಾಕಲಾಗುತ್ತಿದೆ. ಯಾವೆಲ್ಲ ಕಾರಣ ಹೇಳುತ್ತಿದ್ದಾರೆ? ಪೊಲೀಸರು ವಾಹನ ತಡೆದಾಗ ಜನರು ಒಂದಿಲ್ಲೊಂದು ಕಾರಣ ಹೇಳುತ್ತಿದ್ದಾರೆ. ಹಲವರದ್ದು ನೈಜ ಕಾರಣವಿದ್ದರೆ, ಅನೇಕ ಮಂದಿಯದ್ದು ಕುಂಟು … Read more