ಎಲೆಚುಕ್ಕೆ ರೋಗ, ಕೆಎಫ್‌ಡಿ ಭೀತಿ, ಜಿಲ್ಲೆಯ ಸಮಸ್ಯೆಗಳ ಕುರಿತು ಮಹತ್ವದ ಚರ್ಚೆ, ಗ್ಯಾರಂಟಿಗಳನ್ನು ತಲುಪಿಸುವಂತೆ ಸೂಚನೆ
SHIVAMOGGA LIVE NEWS | 25 JANUARY 2024 SHIMOGA : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭ ನಡೆಸಲಾಯಿತು. ಹಲವು ಪ್ರಮುಖ ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಏನೇನೆಲ್ಲ ಚರ್ಚೆ ನಡೆಸಲಾಯಿತು? ಕುಡಿಯುವ ನೀರು : ಮಲೆನಾಡು ಪ್ರದೇಶ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಸಂಭಾವ್ಯ ಕುಡಿಯುವ ನೀರಿನ … Read more