ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್?
ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೂತನ ಕಚೇರಿ (Office) ನಗರದ ನೆಹರು ರಸ್ತೆ ಶಿವಪ್ಪನಾಯಕ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಆರಂಭಗೊಂಡಿದೆ. ಈ ಹಿಂದೆ ಇದೆ ಜಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಇತ್ತು. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ನೂತನ ಕಚೇರಿಯನ್ನು (Office) ಸಚಿವ ಮಧು ಬಂಗಾರಪ್ಪ ಬುಧವಾರ ಉದ್ಘಾಟನೆ ಮಾಡಿದರು. ಜಿಲ್ಲೆಯ ಜನರ ಅಹವಾಲುಗಳನ್ನು … Read more