ಗುಂಡಿನ ಚಕಮಕಿ, ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ
INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್ ಸುಬೇದಾರ್ ರಾಕೇಶ್ ಕುಮಾರ್ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್ ಸುಬೇದಾರ್ ರಾಕೇಶ್ ಕುಮಾರ್ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್‌ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ … Read more