ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್
SHIVAMOGGA LIVE NEWS | 28 AUGUST 2023 SHIMOGA : ಮುಂದಿನ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Metrological Department) ತಿಳಿಸಿದೆ. 14 ಜಿಲ್ಲೆಗಳಲ್ಲಿ ಸೋಮವಾರ ಯಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, … Read more