ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗ: ಅಂಚೆ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ (Scholarship) ನೀಡಲು 6ನೇ ತರಗತಿಯಿಂದ 9ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್ ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದು ಎಂದು ಅಂಚೆ ವಿಭಾಗದ ಜಿಲ್ಲಾ ಅಧೀಕ್ಷಕ ಜಯರಾಮ ಶೆಟ್ಟಿ ತಿಳಿಸಿದ್ದಾರೆ. Postal department Scholarship