ಪೊಲೀಸ್ ನೇಮಕಾತಿ ಪರೀಕ್ಷೆ, ರೈಲ್ವೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
SHIVAMOGGA LIVE NEWS | 19 FEBRUARY 2024 RAILWAY NEWS : ಪೊಲೀಸ್ ನೇಮಕಾತಿ ಪರೀಕ್ಷೆಗೆ ತೆರಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ. ಪೊಲೀಸ್ ನೇಮಕಾತಿ ಪರೀಕ್ಷೆ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳವಾಗುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ರೈಲುಗಳಲ್ಲಿ ಒಂದು ಹೆಚ್ಚುವರಿ ಬೋಗಿಯನ್ನು ತಾತ್ಕಾಲಿಕವಾಗಿ ಜೋಡಿಸಲು ನಿರ್ಧರಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವೆಲ್ಲ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ, ಕೆಳಗಿದೆ ಕಂಪ್ಲೀಟ್ ಲಿಸ್ಟ್. … Read more