ಶಿವಮೊಗ್ಗದಲ್ಲಿ ಜ.18ರಂದು ಉಚಿತ ಆರೋಗ್ಯ ತಪಾಸಣೆ, ಏನೇನೆಲ್ಲ ಚಿಕಿತ್ಸೆ ಲಭಿಸಲಿದೆ?

Indian-Express-reporter-ramachandra-gunari-speaks-about-health-camp

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಟಿಎಂಎಇಎಸ್, ಜಿಲ್ಲಾಡಳಿತ, ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಆರೋಗ್ಯ ಉಚಿತ ತಪಾಸಣೆ (Health Camp) ಶಿಬಿರವನ್ನು ಜ.18ರಂದು ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನ ಹಿರಿಯ ವರದಿಗಾರ ರಾಮಚಂದ್ರ ಗುಣಾರಿ ತಿಳಿಸಿದರು. ಆಯುರ್ವೇದ, ಪಾರಂಪರಿಕ ವೈದ್ಯ ಪದ್ದತಿ, ಹೋಮಿಯೋಪತಿ, ಯುನಾನಿ ವೈದ್ಯ ಪದ್ಧತಿಯಲ್ಲಿ ತಪಾಸಣೆ, ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ಇಚ್ಚೆಯ … Read more

ಖ್ಯಾತ ಛಾಯಾಗ್ರಾಹಕ ಶಿವಮೊಗ್ಗ ನಂದನ್ ವಿಧಿವಶ

120125-Famous-Photographer-Shimoga-Nandan-No-more.webp

SHIVAMOGGA LIVE NEWS, 12 JANUARY 2024 ಶಿವಮೊಗ್ಗ : ಖ್ಯಾತ ಛಾಯಾಗ್ರಾಹಕ (photographer), ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ‌. ಶಿವಮೊಗ್ಗ ನಂದನ್ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ‌. ಇದನ್ನೂ ಓದಿ – ಪಬ್ಲಿಕ್‌ … Read more