ಮೂರು ದಿನದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ಪೆಟ್ರೋಲ್ ದರ, ಡಿಸೇಲ್ ಬೆಲೆಯು ಏರಿಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಮೂರು ದಿನದ ಬಳಿಕ ಮತ್ತೆ ಪೆಟ್ರೋಲ್ ದರ ಹೆಚ್ಚಳವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 36 ಪೈಸೆ ಏರಿಕೆಯಾಗಿದೆ. ಜಿಲ್ಲೆಯಾದ್ಯಂತ ಇವತ್ತು ಪೆಟ್ರೋಲ್ ದರ ಪ್ರತಿ ಲೀಟರ್ಗೆ 106.33 ರೂ. ಆಗಿದೆ. ಜುಲೈ 12ರಂದು ಪೆಟ್ರೋಲ್ ದರ 29 ಪೈಸೆ ಏರಿಕೆಯಾಗಿತ್ತು. ಇನ್ನು, ಡಿಸೇಲ್ ದರವು ಇವತ್ತು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್ ದರ 16 ಪೈಸೆ ಹೆಚ್ಚಾಗಿದೆ. ಇದರಿಂದ … Read more