ರೈಲ್ವೆ ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಮಹ್ವತದ ಬದಲಾವಣೆ, ಪ್ರಯೋಗ ಆರಂಭ, ಏನಿದು?

Prayanikare-Gamanisi-Indian-Railway-News

ರೈಲ್ವೆ ನ್ಯೂಸ್‌: ತತ್ಕಾಲ್‌ ಟಿಕೆಟ್‌ (Tatkal Ticket) ಬುಕಿಂಗ್‌ನಲ್ಲಿ ನಡೆಯುತ್ತಿದ್ದ ವಂಚನೆ ತಡೆಗಟ್ಟಲು ಮತ್ತು ಏಜೆಂಟರಿಗೆ ಕಡಿವಾಣ ಹಾಕಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇನ್ನು ಮುಂದೆ ರೈಲ್ವೆ ಟಿಕೆಟ್‌ ಕಾಯ್ದಿರಿಸುವಿಕೆ ಕೌಂಟರ್‌ಗಳಿಂದ ತತ್ಕಾಲ್ ಟಿಕೆಟ್‌ಗಳನ್ನು ಕಾಯ್ದಿರಿಸುವಾಗ, ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಈ ಒಟಿಪಿಯನ್ನು ತಿಳಿಸಿದ ನಂತರವೇ ಟಿಕೆಟ್ ನೀಡಲಾಗುತ್ತದೆ. ರಾಣಿ ಕಮಲಾಪತಿ ನಿಲ್ದಾಣದಿಂದ ದೆಹಲಿಗೆ ಹೋಗುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೊದಲು … Read more

ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?

Prayanikare-Gamanisi-Indian-Railway-News

SHIVAMOGGA LIVE NEWS, 20 JANUARY 2025 ಶಿವಮೊಗ್ಗ : ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್‌ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ವಿವಿಧ ರೈಲುಗಳನ್ನು (Train) ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?

ದಸರಾ ಹಿನ್ನೆಲೆ, ಮೈಸೂರು–ಶಿವಮೊಗ್ಗದ 4 ರೈಲುಗಳಿಗೆ ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ ಸ್ಟಾಪ್‌?

Prayanikare-Gamanisi-Indian-Railway-News

SHIVAMOGGA LIVE NEWS | 18 OCTOBER 2023 SHIMOGA : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಈ ಹಿನ್ನೆಲೆ ಅ.19 ರಿಂದ ಅ.25ರವರೆಗೆ ವಿವಿಧ ನಿಲ್ದಾಣಗಳಲ್ಲಿ ರೈಲುಗಳು ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ರೈಲು ಎಲ್ಲೆಲ್ಲಿ ನಿಲುಗಡೆ? ರೈಲು 1 ಮೈಸೂರು – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225) ಬೆಳಗುಳ: ಬೆಳಿಗ್ಗೆ 10:27/10:28 ಗಂಟೆಗೆ ಆಗಮಿಸಿ, … Read more

ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ, ಬಲಗೈ ಮೇಲಿದೆ ದೇವರ ಹಚ್ಚೆ

Shimoga-Railway-Track

SHIVAMOGGA LIVE NEWS | 16 MARCH 2023 SHIMOGA : ಮಹಾದೇವಿ ಟಾಕೀಸ್ ಸಮೀಪ ರೈಲ್ವೆ ಹಳಿ (Railway Track) ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದ ರೈಲಿನ ಲೋಕೋ ಪೈಲೆಟ್ ಅವರು, ಹಳಿಗಳ (Railway Track) ಮೇಲೆ ಮೃತದೇಹ ಇರುವುದನ್ನು ಗಮನಿಸಿ, ನಿಲ್ದಾಣಕ್ಕೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ರೈಲ್ವೆ ಪೊಲೀಸರು … Read more

ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ ರೈಲು ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ರೈಲ್ವೆ ಇಲಾಖೆ

mysore talaguppa train engine with boggies

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಚೆನ್ನೈ – ಶಿವಮೊಗ್ಗ ಟೌನ್ ರೈಲು (shimoga chennai train) ಸಂಚಾರವನ್ನು ಇನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ವಾರದಲ್ಲಿ ಎರಡು ಬಾರಿ ಸಂಚರಿಸುವ ಶಿವಮೊಗ್ಗ – ಎಂಜಿಆರ್ ಚೆನ್ನೈ ಸೆಂಟ್ರಲ್ (shimoga chennai train) ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ 2022ರ ಡಿ.27ಕ್ಕೆ ಕೊನೆಯಾಗಬೇಕಿತ್ತು. ರೈಲ್ವೆ ಇಲಾಖೆ 2023ರ ಮಾರ್ಚ್ ಕೊನೆಯವರೆಗೆ ವಿಸ್ತರಣೆ ಮಾಡಿದೆ. ಇದನ್ನೂ … Read more

ಶಿವಮೊಗ್ಗದಿಂದ ಭಾಗಶಃ ರದ್ದಾಗಿದ್ದ ರೈಲು ಸಂಚಾರ ಪುನಾರಂಭ, ಜ.3ರಿಂದ ಮರು ಸಂಚಾರ

shimoga railway station

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಶಿವಮೊಗ್ಗ – ಚಿಕ್ಕಮಗಳೂರು ವಿಶೇಷ ಪ್ಯಾಸೆಂಜರ್ ರೈಲು ಜನವರಿ 3ರಿಂದ ಮರು ಸಂಚಾರ ಆರಂಭಿಸಲಿದೆ. ಬೀರೂರು ಬದಲು ಚಿಕ್ಕಮಗಳೂರು ವರೆಗೂ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗ – ಚಿಕ್ಕಮಗಳೂರು ರೈಲನ್ನು ಭಾಗಶಃ ರದ್ದು ಮಾಡಲಾಗಿತ್ತು. ಬೀರೂರಿನವರೆಗೆ ಮಾತ್ರ ರೈಲು ಸಂಚರಿಸುತ್ತಿತ್ತು. ಈಗ ಚಿಕ್ಕಮಗಳೂರಿನವರೆಗೆ ಮರು ಸಂಚಾರ ಮಾಡಲಿದೆ. ಶಿವಮೊಗ್ಗ ಟೌನ್ – ಚಿಕ್ಕಮಗಳೂರು (07365) ವಿಶೇಷ ಪ್ಯಾಸೆಂಜರ್‌ನ ಸೇವೆಯು … Read more

RAILWAY | ತಾಳಗುಪ್ಪದಿಂದಲೂ ಶುರು ರೈಲ್ವೆ ಪಾರ್ಸಲ್ ಸರ್ವಿಸ್, ಯಾವೆಲ್ಲ ರೈಲಲ್ಲಿದೆ ಸೇವೆ? ಏನೆಲ್ಲ ಕಳುಹಿಸಬಹುದು?

Talaguppa Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ತಾಳಗುಪ್ಪದ ರೈಲ್ವೆ ನಿಲ್ದಾಣದಲ್ಲಿಯೂ ರೈಲ್ವೆ ಪಾರ್ಸಲ್ ಸರ್ವಿಸ್ ಆರಂಭವಾಗಿದೆ. ಈ ಸಂಬಂಧ ನೈಋತ್ಯ ರೈಲ್ವೆ ವಿಭಾಗದ ಸೀನಿಯರ್ ಡಿವಿಷನಲ್ ಕಮರ್ಷಿಯಲ್ ಮ್ಯಾನೇಜರ್ ಡಾ. ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದೆ ಯಾವೆಲ್ಲ ರೈಲಿನಲ್ಲಿ ಪಾರ್ಸಲ್ ಸೇವೆ ಇದೆ? ರೈಲು ಸಂಖ್ಯೆ  06529 / 06530 ಬೆಂಗಳೂರು – ತಾಳಗುಪ್ಪ – ಬೆಂಗಳೂರು (ಪ್ರತಿ ದಿನ) ರೈಲು ಸಂಖ್ಯೆ 06227 / 06228 ಮೈಸೂರು – ತಾಳಗುಪ್ಪ … Read more